X Close
X

ಬಿಜೆಪಿಯ 10 ಶಾಸಕರು ಜೆಡಿಎಸ್ ಸಂಪರ್ಕದಲ್ಲಿ - ಸಾರಾ ಮಹೇಶ್


Bengaluru:'ಬಿಜೆಪಿಯ 10 ಮಂದಿ ಶಾಸಕರು ನಮ್ಮ ಸಂಪರ್ಕದಲ್ಲಿ ಇದ್ದಾರೆ' ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‌ ಹೇಳುವ ಮೂಲಕ ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ.