X Close
X

ಚಿತ್ರದುರ್ಗ ಬಳಿ ಕಾರು, ಕ್ರೂಸರ್ ಡಿಕ್ಕಿ: ನಾಲ್ವರ ಸಾವು


Bengaluru:ಕಾರು ಮತ್ತು ಕ್ರೂಸರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ನಾಲ್ವರು ಮೃತಪಟ್ಟಿದ್ದು, 7 ಜನ ಗಂಭೀರ ಗಾಯಗೊಂಡಿರುವ ದುರ್ಘಟನೆ ಹೊಸದುರ್ಗ ತಾಲೂಕಿನ ಕಲ್ಕೆರೆ ಎಂಬ ಗ್ರಾಮದಲ್ಲಿ ನಡೆದಿದೆ.