X Close
X

ಅವಕಾಶ ಸಿಕ್ಕಿದರೆ ಗೃಹಮಂತ್ರಿಗಳ ಸಲಹೆಗಾರನಾಗುವೆ: ಶಂಕರ್ ಬಿದರಿ


Bengaluru:ಸರ್ಕಾರದ ಯಾವುದೇ ಹುದ್ದೆಯ ಆಕಾಂಕ್ಷಿ ತಾವಲ್ಲ. ರಾಜಕೀಯ ಪ್ರವೇಶಿಸಿದ್ದೇ ಬದಲಾವಣೆ ತರಲು, ಅವಕಾಶ ಸಿಕ್ಕರೆ ಗೃಹಮಂತ್ರಿಗಳ ಸಲಹೆಗಾರನಾಗುವೆ ಎಂದು ನಿವೃತ್ತ ಪೊಲೀಸ್ ಅಧಿಕಾರಿ ಶಂಕರ ಬಿದರಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.