X Close
X

'ಏದುಸಿರು ಬಿಡುತ್ತಾ ಸ್ಪೀಕರ್ ಕಚೇರಿಗೆ ಓಡೋಡಿ ಬಂದ ಅತೃಪ್ತ ಶಾಸಕ ಬೈರತಿ ಬಸವರಾಜ್ - ವಿಡಿಯೋ


Bengaluru:ಸಂಜೆ 6 ಗಂಟೆಯೊಳಗೆ ಸ್ಪೀಕರ್ ಮುಂದೆ ಹಾಜರಾಗುವಂತೆ ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮುಂಬೈನಿಂದ ತರಾತುರಿಯಲ್ಲಿ ವಿಧಾನಸೌಧಕ್ಕೆ ಆಗಮಿಸಿದ ಕಾಂಗ್ರೆಸ್ ಹಾಗೂ ಜೆಡಿಎಸ್ ಅತೃಪ್ತ ಶಾಸಕರು ಸ್ಪೀಕರ್ ರಮೇಶ್ ಕುಮಾರ್ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ