X Close
X

ಕಾಂಗ್ರೆಸ್ ಗೆ ಮತ ಹಾಕಿದ ಎಂದು ಸಹೋದರನಿಗೇ ಗುಂಡಿಕ್ಕಿದ ಭೂಪ!


Bengaluru:ಲೋಕಸಭಾ ಚುನಾವಣೆ ನಿಮಿತ್ತ ಇತ್ತೀಚಿಗೆ ನಡೆದ ಮತದಾನ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ್ದಾನೆ ಎಂಬ ಒಂದೇ ಕಾರಣಕ್ಕೆ ಸ್ವಂತ ಸಹೋದರನೇ ತನ್ನ ಸಹೋದರನಿಗೆ ಗುಂಡಿಕ್ಕಿ ಕೊಲ್ಲಲು ಯತ್ನಿಸಿರುವ ಘಟನೆ ಹರ್ಯಾಣದಲ್ಲಿ ನಡೆದಿದೆ.