X Close
X

ಚಾಮರಾಜನಗರ: ವಿದ್ಯುತ್ ಪ್ರವಹಿಸಿ ಮೂವರು ಮಹಿಳೆಯರು ಅಸ್ವಸ್ಥ, ಇಬ್ಬರ ಸ್ಥಿತಿ ಗಂಭೀರ


Bengaluru:ಬಟ್ಟೆ ಒಣಗಿಸಲು ತೆರಳಿದ ವೇಳೆ ವಿದ್ಯುತ್ ಪ್ರವಹಿಸಿ ಮೂವರು ಮಹಿಳೆಯರು ಅಸ್ವಸ್ಥಗೊಂಡಿರುವ ಘಟನೆ ಯಳಂದೂರು ತಾಲೂಕಿನ ಕಂದಹಳ್ಳಿಯಲ್ಲಿ ನಡೆದಿದೆ.