X Close
X

ಡಿ.ಕೆ. ಶಿವಕುಮಾರ್‌ ಬಂಧನ ರಾಜಕೀಯವಾಗಿ ತುಳಿಯುವ ಹುನ್ನಾರ: ಕರ್ನಾಟಕ ರಕ್ಷಣಾ ವೇದಿಕೆ


Bengaluru:ಮಾಜಿ ಸಚಿವ ಹಾಗೂ ಶಾಸಕ ಡಿ.ಕೆ.ಶಿವಕುಮಾರ್ ಅವರನ್ನು ರಾಜಕೀಯವಾಗಿ ತುಳಿಯುವ ಉದ್ದೇಶದಿಂದ ಕೇಂದ್ರ ಸರ್ಕಾರ ‌ಕುತಂತ್ರ ಮಾಡಿ‌ ಬಂಧಿಸಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಬೇಸರ ವ್ಯಕ್ತಪಡಿಸಿದ್ದಾರೆ