X Close
X

ನಮ್ಮ ಮೆಟ್ರೋ ಶಾಕ್: ಸ್ಮಾರ್ಟ್ ಕಾರ್ಡ್ ರಿಯಾಯಿತಿ 15% ನಿಂದ 5% ಗೆ ಇಳಿಕೆ!ನಮ್ಮ ಮೆಟ್ರೊ ಸ್ಮಾರ್ಟ್ ಕಾರ್ಡ್ ರಿಯಾಯಿತಿ 15% ನಿಂದ 5% ಗೆ ಇಳಿಕೆ!


namma-metro

ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಸ್ಮಾರ್ಟ್ ಕಾರ್ಡ್ ಬಳಕೆದಾರರಿಗೆ ನೀಡಲಾಗುತ್ತಿದ್ದ ಪ್ರಯಾಣ ದರ ರಿಯಾಯ್ತಿಯನ್ನು ಕಡಿತಗೊಳಿಸಲು ಬಿಎಂಆರ್ ಸಿಎಲ್ ನಿರ್ಧರಿಸಿದೆ. 

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಈಗಿರುವ ಶೇ.15 ರಷ್ಟು ರಿಯಾಯಿತಿಯನ್ನು ಶೇ.5 ಕ್ಕೆ ಇಳಿಕೆ ಮಾಡಲಾಗುತ್ತದೆ. ಜ.20 ರಿಂದ ಪರಿಷ್ಕೃತ ರಿಯಾಯಿತಿ ದರ ಜಾರಿಯಾಗಲಿದೆ. ಮೆಟ್ರೋ ಪ್ರಯಾಣಿಕರ ಪೈಕಿ ಶೇ.60 ರಷ್ಟು ಜನರು ಸ್ಮಾರ್ಟ್ ಕಾರ್ಡ್ ಬಳಕೆದಾರರಾಗಿದ್ದಾರೆ. 

(KANNADA PRABHA)