X Close
X

ನಾನು ಅಲ್ಲಿ ಇದ್ದಿದ್ದರೆ ಚಂದನ್ ಶೆಟ್ಟಿ ನಿವೇದಿತಾರ ಮದುವೆ ಮಾಡಿಸುತ್ತಿದ್ದೆ: ವಾಟಾಳ್ ನಾಗರಾಜ್


Bengaluru:ಅಂದು ಯುವ ದಸರಾ ಕಾರ್ಯಕ್ರಮದಲ್ಲಿ ನಾನು ಇದ್ದಿದ್ದರೆ ಅಲ್ಲೇ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅವರ ಮದುವೆ ಮಾಡಿಸುತ್ತಿದ್ದೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.