X Close
X

ನಾಲ್ಕನೇ ಕ್ರಮಾಂಕಕ್ಕೆ ಇವರೇ ಸೂಕ್ತ ಎಂದ ಗವಾಸ್ಕರ್‌


Bengaluru:ವೆಸ್ಟ್ ಇಂಡೀಸ್‌ ತಂಡದ ವಿರುದ್ಧ ಎರಡನೇ ಏಕದಿನ ಪಂದ್ಯದ ಬಳಿಕ ಭಾರತದ ಮಾಜಿ ಆಟಗಾರ ಸುನೀಲ್‌ ಗವಾಸ್ಕರ್‌ ನಾಲ್ಕನೇ ಕ್ರಮಾಂಕಕ್ಕೆ ಒಬ್ಬ ಯುವ ಆಟಗಾರನನ್ನು ಸೂಚಿಸಿದ್ದಾರೆ.