X Close
X

ನಿಯಮಗಳನ್ನು ಪಾಲಿಸದೇ ಶಾಸಕರ ರಾಜೀನಾಮೆ ಅಂಗೀಕರಿಸುವುದಿಲ್ಲ: ಸ್ಪೀಕರ್ ಸ್ಪಷ್ಟನೆ


Bengaluru:ನಿಯಮಗಳನ್ನು ಪಾಲಿಸದೇ ಶಾಸಕರ ರಾಜೀನಾಮೆ ಅಂಗೀಕರಿಸುವುದಿಲ್ಲ ಎಂದು ಹೇಳುವ ಮೂಲಕ ಅತೃಪ್ತರ ರಾಜೀನಾಮೆ ಅಂಗೀಕಾರ ಸದ್ಯಕ್ಕಿಲ್ಲ ಎಂದು ಸ್ವೀಕರ್ ರಮೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.