X Close
X

ನೆರೆ ಪರಿಹಾರದಲ್ಲಿ ರಾಜಕೀಯ ಮಾಡುವುದಿಲ್ಲ- ಡಿಕೆ ಶಿವಕುಮಾರ್


Bengaluru:ನೆರೆ ನಿರ್ವಹಣೆ ನಿಟ್ಟಿನಲ್ಲಿ ಸರ್ಕಾರ ಕೈಗೊಂಡಿರುವ ಪರಿಹಾರ ಕಾರ್ಯಕ್ಕೆ ನಾವು ತೊಂದರೆ ಮಾಡುವುದಿಲ್ಲ. ಪರಿಹಾರ ಕಾರ್ಯದಲ್ಲಿ ಪಕ್ಷ ರಾಜಕೀಯ ಮಾಡುವುದಿಲ್ಲ ಎಂದು ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.