X Close
X

ಪರೀಕ್ಷೆ ಪಾಸಾಗಲು ಹಣ ಕೊಟ್ಟರೆ ಅದು ತಿರುಪತಿ ಹುಂಡಿಗೆ: ಹೆಚ್.ಡಿ.ರೇವಣ್ಣ


Bengaluru:ಪರೀಕ್ಷೆಯಲ್ಲಿ ಹಣ ಕೊಟ್ಟು ಉತ್ತೀರ್ಣರಾಗಲು ಪ್ರಯತ್ನಿಸಿದರೆ ಅಂತಹವರ ಹಣ ತಿರುಪತಿ ಹುಂಡಿಗೆ ಹೋದಂತೆ ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಎಚ್ಚರಿಕೆ ನೀಡಿದ್ದಾರೆ.