X Close
X

ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಡಿಸಿಎಂ ಕಾರಜೋಳ ದಿಢೀರ್ ಭೇಟಿ: ಅಧಿಕಾರಿಗಳಿಗೆ ತರಾಟೆ


Bengaluru:ನೆಲಮಂಗಲ ಟೌನ್ ನ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಬುಧವಾರ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.