X Close
X

ಬೆಂಗಳೂರಿನಲ್ಲಿ ಮತ್ತೆ 3 ದಿನ ಮಳೆ ಆರ್ಭಟ


Bengaluru:ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಮೂರು ದಿನಗಳ ಕಾಲ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.