X Close
X

ಬೆಂಗಳೂರು: ಕ್ಷುಲ್ಲಕ ವಿಚಾರಕ್ಕೆ ಜಗಳ, ಯುವಕನ ಕೊಲೆ


Bengaluru:ಉದ್ಯಾನವನದಲ್ಲಿ ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯ ರಾಜಾಜಿನಗರದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.