X Close
X

ಮಕ್ಕಳ ಜೊತೆ ಮನೆಬಿಟ್ಟು ಹೋದ ಪತ್ನಿ: ಮನನೊಂದ ಆಟೋ ಚಾಲಕ ಆತ್ಮಹತ್ಯೆ


Bengaluru:ಕೌಟುಂಬಿಕ ಕಲಹದಿಂದಾಗಿ ಮಕ್ಕಳ ಜೊತೆ ಪತ್ನಿ ಮನೆಬಿಟ್ಟು ಹೋದ ಕಾರಣ ನೊಂದ ಆಟೋ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ  ಘಟನೆ ಬೆಂಗಳೂರಿನಲ್ಲಿ ನಡೆದಿದೆ.