X Close
X

ಮತ್ತೆ ಜಗಳವಾಡಿಕೊಂಡ್ರ ದರ್ಶನ್-ವಿಜಯಲಕ್ಷ್ಮಿ ದಂಪತಿ: ಇಲ್ಲಿದೆ ಡಿ ಬಾಸ್ ಪತ್ನಿಯ ಸ್ಪಷ್ಟನೆ!


Bengaluru:ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರ ಕಳೆದ ವಾರ ಬಿಡುಗಡೆಯಾಗಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಇದರ ಮಧ್ಯೆ ದರ್ಶನ್ ಮತ್ತು ವಿಜಯಲಕ್ಷ್ಮೀ ದಂಪತಿ ಮತ್ತೆ ಗಲಾಟೆ ಮಾಡಿಕೊಂಡಿದ್ದಾರೆ...