X Close
X

ಮಹದಾಯಿ ವಿವಾದ: ಗೋವಾ ಮುಖ್ಯಮಂತ್ರಿ ಭೇಟಿಗೆ ಕ್ರಮ- ಸಿಎಂ ಬಿಎಸ್ ಯಡಿಯೂರಪ್ಪ


Bengaluru:ಕರ್ನಾಟಕ, ಗೋವಾ ನಡುವೆ ತೀವ್ರ ವಿವಾದಕ್ಕೆ ಕಾರಣವಾಗಿರುವ ಮಹದಾಯಿ ನದಿ ನೀರು ಹಂಚಿಕೆ ಸಮಸ್ಯೆ ಬಗೆಹರಿಸಲು ಸರ್ಕಾರ ಕಾರ್ಯೋನ್ಮುಖವಾಗಿದ್ದು, ಈ ಸಂಬಂಧ ಚರ್ಚಿಸಲು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರ ಸಮಯ ಕೇಳಲಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.