X Close
X

ಮೈತ್ರಿ ಸರ್ಕಾರದ ಉಳಿವಿಗಾಗಿ ವಿಶ್ವಾಸಮತ ಯಾಚನೆಗೂ ಸಿದ್ದ: ಕೃಷ್ಣಭೈರೇಗೌಡ


Bengaluru:ರಾಜ್ಯದ ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳಲು ತೀರ್ಮಾನಿಸಿರುವ ದೋಸ್ತಿ ನಾಯಕರು, ಅಗತ್ಯಬಿದ್ದರೆ ವಿಶ್ವಾಸಮತ ಯಾಚಿಸಲು ತೀರ್ಮಾನಿಸಿದ್ದಾರೆ