X Close
X

ಮೋದಿ ಸರ್ವಾಧಿಕಾರಿಯೇ? ಅರುಣ್ ಜೇಟ್ಲಿ ವಿರುದ್ಧ ರಮ್ಯಾ ವಾಗ್ದಾಳಿ


Bengaluru:ಮಮತಾ ಬ್ಯಾನರ್ಜಿ ಪೋಟೋ ತಿರುಚಿದ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅರುಣಾ ಜೇಟ್ಲಿ ವಿರುದ್ಧ ಕಾಂಗ್ರೆಸ್ ಮುಖಂಡೆ ರಮ್ಯಾ ವಾಗ್ದಾಳಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಸರ್ವಾಧಿಕಾರಿ ಎಂದು ಹೇಳುತ್ತಿರಾ? ಎಂದು ಕೇಳಿದ್ದಾರೆ.