X Close
X

ರಾತ್ರಿ ಟ್ರೋಫಿ ಗೆದ್ದು ಬೆಳಗ್ಗೆ ನಟಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮನೀಶ್ ಪಾಂಡೆ


Bengaluru:ನಿನ್ನೆಯಷ್ಟೇ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯನ್ನು ಕರ್ನಾಟಕದ ಮುಡಿಗೇರಿಸಿ ಸಂಭ್ರಮಿಸಿದ್ದ ಭಾರತ ಕ್ರಿಕೆಟ್ ತಂಡದ ಆಟಗಾರ ಮನೀಶ್ ಪಾಂಡೆ ಇಂದು ತಮಿಳು ನಟಿ ಆಶ್ರಿತಾ ಶೆಟ್ಟಿ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಡುವ ಮೂಲಕ ಬದುಕಿನ ಹೊಸ ಇನಿಂಗ್ಸ್‌ ಆರಂಭಿಸಿದ್ದಾರೆ.