X Close
X

ವಾಯು ಚಂಡಮಾರುತ ಹಿನ್ನಲೆ: ದಶಕದಲ್ಲೇ ಮೊದಲ ಬಾರಿಗೆ ರಾಜ್ಯಕ್ಕೆ ಮುಂಗಾರು ಪ್ರವೇಶದಲ್ಲಿ ವಿಳಂಬ


Bengaluru:ಗುಜರಾತ್ ನಲ್ಲಿ ವ್ಯಾಪಕ ಭೀತಿಗೆ ಕಾರಣವಾಗಿರುವ ವಾಯು ಚಂಡಮಾರುತದ ಎಫೆಕ್ಟ್ ಕರ್ನಾಟಕದ ಮೇಲೂ ಆಗುತ್ತಿದ್ದು, ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಮುಂಗಾರು ಮಳೆ ತಡವಾಗಿದೆ ಎಂದು ಹವಾಮಾನ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.