X Close
X

ಶರಾವತಿ ಹಿನ್ನೀರಿನಲ್ಲಿ ಎರಡು ಲಾಂಜ್‌ಗಳ ನಡುವೆ ಡಿಕ್ಕಿ: 200 ಪ್ರಯಾಣಿಕರು ಪಾರು


Bengaluru:ಜಿಲ್ಲೆಯ ಪ್ರಸಿದ್ಧ ಸಿಗಂಧೂರೇಶ್ವರಿ ದೇವಾಲಯಕ್ಕೆ ಹೋಗುವ ಶರಾವತಿ ಹಿನ್ನೀರಿನಲ್ಲಿ ಎರಡು ಲಾಂಜ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.