X Close
X

ಸಿಎಂ ಯಡಿಯೂರಪ್ಪ ವಿರುದ್ಧ ಎಫ್ ಐಆರ್ ದಾಖಲು: ಸಂಜೀವ್ ಕುಮಾರ್


Bengaluru:ವೀರಶೈವ ಲಿಂಗಾಯತ ಸಮುದಾಯದ ಮತದಾರರ ಒಂದೇ ಒಂದು ಮತವೂ ಬಿಜೆಪಿ ಬಿಟ್ಟು ಆ ಕಡೆ ಈ ಕಡೆ ಹೋಗುವಂತಿಲ್ಲ ಎಂದು ಹೇಳಿಕೆ ನೀಡಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ವಿರುದ್ಧ ದೂರು ದಾಖಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.