X Close
X

ಸ್ಪೀಕರ್ ಅನುಭವಿಗಳು, ಕಾನೂನಿನ ಪ್ರಕಾರ ನಡೆಯುತ್ತಾರೆ: ಮಲ್ಲಿಕಾರ್ಜುನ ಖರ್ಗೆ


Bengaluru:ಸ್ಪೀಕರ್ ರಮೇಶ್ ಕುಮಾರ್ ಅವರು ತಿಳುವಳಿಕೆ ಉಳ್ಳವರು, ಅನುಭವಿಗಳು. ಅವರು ಅತೃಪ್ತ ಶಾಸಕರ ರಾಜೀನಾಮೆ ಬಿಕ್ಕಟ್ಟು ವಿಷಯದಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.