X Close
X

ಹಿಂದೂ ಭಯೋತ್ಪಾದಕ ಹೇಳಿಕೆ: ನಟ ಕಮಲ್ ಹಾಸನ್ ವಿರುದ್ಧದ ಅರ್ಜಿ ವಜಾಗೊಳಿಸಿದ ಹೈಕೋರ್ಟ್!


Bengaluru:'ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಹಿಂದೂ' ಎಂಬ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ವಿರುದ್ಧ ಬಿಜೆಪಿ ದಾಖಲಿಸಿದ್ದ ದೂರನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.