X Close
X

ಹುತಾತ್ಮ ಅರಣ್ಯ ಸಿಬ್ಬಂದಿ ಪರಿಹಾರ 30 ರೂ.ಲಕ್ಷಕ್ಕೆ ಹೆಚ್ಚಳ: ಸಿಎಂ ಯಡಿಯೂರಪ್ಪ


Bengaluru:ಕರ್ತವ್ಯದಲ್ಲಿದ್ದಾಗ ಹುತಾತ್ಮರಾಗುವ ಅರಣ್ಯ ಇಲಾಖೆ ಸಿಬ್ಬಂದಿ ಕುಟುಂಬಗಳಿಗೆ ನೀಡಲಾಗುತ್ತಿರುವ ಪರಿಹಾರ ಮೊತ್ತವನ್ನು 20 ಲಕ್ಷ ರೂ. ಗಳಿಂದ 30 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.